ಅಖಿಲ ಕರ್ನಾಟಕ ಕುವೆಂಪು ಸಾಂಸ್ಕೃತಿಕ ವೇದಿಕೆ ಅರ್ಥಪೂರ್ಣ ಕಾರ್ಯಕ್ರಮ ಹಾಸನದಲ್ಲಿ.
ಅಖಿಲ ಕರ್ನಾಟಕ ಕುವೆಂಪು ಸಾಂಸ್ಕೃತಿಕ ವೇದಿಕೆ ವತಿಯಿಂದ ಜೀವನ್ಮುಖಿ ಸುರೇಶ್ ಹಾಗೂ ಸತೀಶ್ ಜವರೇಗೌಡ ಅವರು ಹಾಸನದಲ್ಲಿ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಕವಿತೆ ವಾಚನ ಮಾಡಿದ ಸಂದರ್ಭ. ಒಂದು ಅರ್ಥಪೂರ್ಣ ಕಾರ್ಯಕ್ರಮವಾಗಿತ್ತು. ಈ ಒಂದು ಕಾರ್ಯಕ್ರಮ ನಮ್ಮ ಹಾಸನ ಜಿಲ್ಲೆಯಲ್ಲಿ ಮುಂದಿನ ದಿನದಲ್ಲಿ ಹೇಗೆ ಎಲ್ಲಾ ಕಾರ್ಯಕ್ರಮಗಳನ್ನು ರೂಪಿಸಬೇಕು ಎಂದು ತಿಳಿಸಿತು.
No comments:
Post a Comment